ಕೀರ್ತನೆ - 124     
 
ಬಾರೊ ಮುನಿಸೇತಕೆ ಭಾವಜನಯ್ಯ ಮಾವನಳಿಯನೆ ಬಾರೊ ಭಾವತನಯನೆ ಬಾರೊ । ಮಾವನ ಮಡದಿಯ ಮಗಳ ಸೊಸೆಯ ಗಂಡ ಅತ್ತಿಗೆ ಮೈದುನನೆ ಬಾರೊ ಅತ್ತಿಗೆಯ ಮಗಳ ಗಂಡ | ಮತ್ತೆ ಮೇಲೆ ಅತ್ತಿಗೆಯ ಪುತ್ರಿಯ ಮುದ್ದಾಡುತ ಅಂಬುಜನಯನನೆ ಬಾರೊ ಆದಿಮೂಲನೆ ಬಾರೊ | ಕಂಬದಿಂದೊಡೆದು ಬಂದ ಪುರಂದರವಿಠಲಯ್ಯ