ನ್ಯಾಯಾಮೃತ ತರ್ಕತಾಂಡವ ಚಂದ್ರಿಕೆ
ನ್ಯಾಯ ಗ್ರಂಥವ ರಚಿಸಿ ತನ್ನ ಭಕ್ತರಿಗಿತ್ತು
ಮಾಯಾವಾದಿ ಮೊದಲಾದಿಪ್ಪತ್ತೊಂದು ಕುಭಾಷ್ಯರ
ಬಾಯ ಮುದ್ರಿಸಿದೆ ಮಧ್ವರಾಯ ಕರುಣದಿಂದ
ಶ್ರೀಯರಸ ಪುರಂದರ ವಿಠಲನ ದಾಸರೊಳು
ನಾಯಕನೆಂದೆನಿಸಿದೆ ಗುರುವ್ಯಾಸ ಮುನಿರಾಯ
Music
Courtesy:
ಸ್ಥಲ -
ಉಗಾಭೋಗಗಳು-ಸುಳಾದಿಗಳು
ವಿಷಯ -
ದೇವತಾಸ್ತುತಿ