ಕೀರ್ತನೆ - 796     
 
ಇರಲಿ ನಿನ್ನಲ್ಲಿ ಭಕ್ತಿ ಎನಗೆ ಇರದಿರಲಿ ಹರಿದಾಸನೆಂದೆನ್ನ ಕರೆವರು ಸಜ್ಜನರು | ಹರಿದಾಸರನು ಯಮನೆಳೆವನೆಂಬಪಕೀರ್ತಿಯ 1 ಪರಿಹರಿಸಿಕೊಳ್ಳೋ ಶ್ರೀ ಪುರಂದರವಿಠಲ.