ಕೀರ್ತನೆ - 845     
 
ಏಕಾನೇಕ ಮೂರುತಿ ಲೋಕವೆಲ್ಲ ಮೂರುತಿ ಸನಕಾದಿಗಳೆಲ್ಲ ಸಾನ್ನಿಧ್ಯ ಮೂರುತಿ ನಮ್ಮ ಘನ ಮಹಿಮ ಬೊಮ್ಮ ಮೂರುತಿ ಪುರಂದರವಿಠಲನೇ ಕಾಣಿರೊ,