ಕೀರ್ತನೆ - 940     
 
ಪಾತಕರೊಳಗೆಲ್ಲ ನಾನು ವೆಗ್ಗಳನಯ್ಯ ಪ್ರಾಯಶ್ಚಿತ್ತದಲಿ ನಿನ್ನ ನಾಮ ವೆಗ್ಗಳವಯ್ಯ ಪಾತಕವ ನಾ ಮಾಡಿದೆನು ಪ್ರಾಯಶ್ಚಿತ್ತವ ನೀಡು ಇನ್ನೇತರ ಭಯವಯ್ಯ ಪುರಂದರವಿಠಲ.