ಕೀರ್ತನೆ - 1067     
 
ಉಟ್ಟದಟ್ಟಿ ಕಟ್ಟಿದ ಕಠಾರಿ ತೊಟ್ಟಂಬು ತೋರಗದೆ ತೋಮರ । ಮೆಟ್ಟಿದ ತಡಿಕೆರವಿನ ಹೆಜ್ಜೆ ಕಟ್ಟಿದ ಕಾಲುಗೆಜ್ಜೆ ಶ್ರೀ ವತ್ಸ । ಸೃಷ್ಟಿರಕ್ಷಕ ಪುರಂದರವಿಠಲ ಬೆಟ್ಟದ ತಿರುವೆಂಗಳಪ್ಪಗೆ ನಮೋ ನಮೋ