ಕೀರ್ತನೆ - 1115     
 
ಬಲಗೈಯಿಂದಲಿ ತೆಗೆದು ಎಡಗೈ ಬೆಣ್ಣೆ ಮುದ್ದೆಯ । ಮೆಲುವ ಕೃಷ್ಣ ಗೆಳೆಯ ಗೋಪಾಲರಿಗೆಲ್ಲ | ಮೆಲಿಸುತ್ತ ಬಲಭದ್ರ ರಾಮಗೆ ಸಮೀಪದೊಳಿರುತ | ಇಳೆಯಯ್ಯನಯ್ಯ ಬಾಲಕನಾದ ಪುರಂದರವಿಠಲ ಗೋಪಾಲಕೃಷ್ಣ