ಮಂದಾರಮಲ್ಲಿಗೆ ತುರುಬಲಿ ದಿವ್ಯಾಂಬರವನ್ನುಟ್ಟು ಗೋ-1
ವಿಂದನಾಡಿದಾಟಗಳನು ಪ್ರಬಂಧಗೀತಗಳ ಮಾಡಿ ।
ಚೆಂದ ಚೆಂದದಲಿ ಪಾಡಿದಳು ಮೊಸರ ಮಥನದಲಿ ತನ್ನ !
ಕಂದನ ಅದ್ವಿತೀಯ ಅಪ್ರಮೇಯಾಗಮ್ಯ ಗೋಚರನೆಂದು ।
ನಂದವ್ರಜವೆತ್ತ ಉಡುಪಿಯ ಕೃಷ್ಣನ ಮಹಿಮೆ ಯತ್ತಲೆಂದು |
ವೃಂದಾರಕವಂದ್ಯ ಪುರಂದರವಿಠಲನೆ ಬಲ್ಲನೆನುತಿದೆ
Music
Courtesy:
ಸ್ಥಲ -
ಉಗಾಭೋಗಗಳು-ಸುಳಾದಿಗಳು
ವಿಷಯ -
ಕೃಷ್ಣಲೀಲೆ