ಕೀರ್ತನೆ - 1179     
 
ಮಲ ಮೂತ್ರ ಮಾಡುವಾಗ ಕರದಲ್ಲಿ ಜಲವಿರೆ ಮಲಕೆ ಸಮಾನ ಅದು ಶುದ್ಧವಲ್ಲ ವಿಲಸಿತ ಕರ್ಮವಾಚರಿಸಿ ಹರಿಯ ನೆನೆಯ ಒಲಿವ ಪುರಂದರವಿಠಲ.