ಕೀರ್ತನೆ - 1203     
 
ಅನ್ನ ಪಾನಾದಿಗಳೀಯೊ ಅಭ್ಯಾಗತ ಬ್ರಾಹ್ಮಣರಿಗೆ ಅನ್ನ ಪಾನಾದಿಗಳೀಯೊ ಆ ಚಂಡಾಲಸಪ್ತರಿಗೆ ಅನ್ನ ಪಾನಾದಿಗಳೀಯೊ ಅಂಧ ದೀನ ಕೃಪಣರಿಗೆ ಹಸಿವೆಗೆ ಹಾಗವನ್ನರ್ಪಿಸೊ ಪುರಂದರವಿಠಲಗೆ,