ಕೀರ್ತನೆ - 1216     
 
ಆಯುಸ್ಸು ಇದ್ದರೆ ಅನ್ನಕ್ಕೆ ಕೊರತೆಯಿಲ್ಲ ಜೀವಕ್ಕೆ ಎಂದೆಂದಿಗೂ ತನುಗಳ ಕೊರತೆಯಿಲ್ಲ ಸಾವು-ಹುಟ್ಟು ಸಹಜವೆಂಬ ಲೋಕದೊಳಗೆ ಕಾಲ ಕಾಲದಿ ಹರಿಯ ಕಲ್ಯಾಣ ಗುಣಗಳ ಕೇಳದವನ ಜನ್ಮ ವ್ಯರ್ಥ ಪುರಂದರವಿಠಲ.