ಕೀರ್ತನೆ - 1232     
 
ನಿನ್ನ ಬೊಮ್ಮ ಮೂರುತಿಗೆ ನಮೋ ನಮೋ । ನಿನ್ನ ರುದ್ರ ಮೂರುತಿಗೆ ನಮೋ ನಮೋ | ನಿನ್ನ ಇಂದ್ರ ಮೂರುತಿಗೆ ನಮೋ ನಮೋ | ನಿನ್ನ ಚಂದ್ರ ಮೂರುತಿಗೆ ನಮೋ ನಮೋ | ನಿನ್ನ ಸ್ಥಾವರ ಮೂರುತಿಗೆ ನಮೋ ನಮೋ | ನಿನ್ನ ಜಂಗಮ ಮೂರುತಿಗೆ ನಮೋ ನಮೋ । ನಿನ್ನ ಶ್ರೀ ಮೂರ್ತಿಗೆ ನಮೋ ಪುರಂದರ ವಿಠಲ