ಕೀರ್ತನೆ - 1316     
 
ಅನ್ಯರೊಬ್ಬರ ಕಾಣೆ ಮನ್ನಿಸುವರೆನ್ನ ಆ- ಪನ್ನರಕ್ಷಕನೆ ಪರಿಪಾಲಿಸೊ ಇನ್ನು | ಪನ್ನಂಗಶಯನ ಶ್ರೀ ಪುರಂದರ ವಿಠಲನೆ.