ಕೀರ್ತನೆ - 1342     
 
ಶ್ರವಣದಿಂದ ಹೋಯಿತು ಬ್ರಹ್ಮಹತ್ಯಾ ಪಾಪ ಸ್ಮರಣೆಯಿಂದ ಹೋಯಿತು ಸೇರಿದ್ದ ಪಾಪವು ಎಲ್ಲಿದ್ದ ಅಜಮಿಳ ಎಲ್ಲಿತ್ತು ವೈಕುಂಠ ಕೊಟ್ಟಾತನೆ ಬಲ್ಲ ಪುರಂದರ ವಿಠಲ.