ಕೀರ್ತನೆ - 1358     
 
ಶಿವನೆ ಅಶ್ವತ್ಥಾಮ ಕಾಣಿರೊ | ಶಿವಗುತ್ಪತ್ತಿಯಿಲ್ಲ ಎಂಬರನೆ ನೆಂಬೆನಯ್ಯ । ಶಿವನಾದಿಯಲ್ಲಿ ಬೊಮ್ಮನ ಸುತ | ಬೊಮ್ಮನಾದಿಯಲಿ ಅಚ್ಚುತನ ಸುತ | ಪುರಂದರವಿಠಲನೊಬ್ಬನೆ ಅಜಾತನಾಗಿಯೂ ಜಾತನಾಗಿ ಇರುತಿಪ್ಪ