ಕೀರ್ತನೆ - 1360     
 
ಜನಕನ ಮನೆಯಲ್ಲಿ ಮುರಿಸಿಕೊಂಡ ಬಿಲ್ಲು | ಶಿವನ ಬಿಲ್ಲೆಂದರಿಯಿರೊ ಹರನ ಬಿಲ್ಲೆಂದರಿಯಿರೊ । ಸುರಾಸುರರ ಭಂಗ ಬಡಿಸಿ ಬಿದ್ದ ಬಿಲ್ಲು । ಸಿರಿ ಪುರಂದರ ವಿಠಲ ಶ್ರೀರಾಮ ಮುರಿದ ಬಿಲ್ಲು |