ಕೀರ್ತನೆ - 1361     
 
ಬಾಣಾಸುರನ ಭಕುತಿಗೊಲಿದು ಬಂದು | ಅವನ ಬಾಗಿಲ ಕಾಯ್ದುದಿಲ್ಲವೆ ಶಿವನು | ಬಾಹು ಸಹಸ್ರವ ಕಡಿಯುವಾಗ । ಬೇಕು ಬೇಡೊಂದೊಮ್ಮೆ ಎಂದನೆ ಶಿವನು | ಪುರಂದರವಿಠಲ ಪರದೈವವೆಂದರಿತ ಕಾರಣ | ಒಪ್ಪಿಸಿಯೇ ಕೊಟ್ಟಾ ಶಿವನು