ಕೀರ್ತನೆ - 1366     
 
ಸಂತತ ಹನ್ನೆರಡು ಕೋಟಿ ಸುವರ್ಣ ಪುಷ್ಪ ಸಮರ್ಪಿಸಲು ಅಂತಾಫಲದಿ ಕೋಟಿ ಕೋಟಿ ಗುಣಿತ ತುಳಸೀ ದಳಕೆ ತಂತು ಮಾತ್ರ ಭಕ್ತಿಯಲಿ ತವಕದಿ ಪೂಜಿಸು ಶ್ರೀಮಂತ ಶ್ರೀ ಪುರಂದರ ವಿಠಲ ವೈಕುಂಠವ ನೀವ