ಕೀರ್ತನೆ - 1367     
 
ಆದಿವಾರದಿ ಸಂಜೆಯಲಿ ರಾತ್ರಿಯಲಿ | ಅಂಗಾರಕ ಶುಕ್ರವಾರದಲ್ಲಿ | ಅದಿತ್ಯ ಸೋಮಗ್ರಹಣ ಅಮವಾಸ್ಯೆ ಹುಣ್ಣಿಮೆ । ದ್ವಾದಶಿಯಲಿ ಸಾದರಾರ್ಚಿತ ಜಯಂತಿಗಳಲಿ | ವೈಧೃತಿ ವ್ಯತಿಪಾತ ಸಂಕ್ರಾಂತಿಗಳಲಿ ಶ್ರೀ ಪು ರಂದರವಿಠಲ ಮುನಿವ ಶ್ರೀ ತುಲಸಿಯ ತೆಗೆದರೆ