ನಿತ್ಯ ಪತಿಭಾವ ಶ್ರೀ ಲಕುಮಿದೇವಿಗಯ್ಯ
ನಿತ್ಯ ಪುತ್ರ ಭಾವ ಬೊಮ್ಮ ಪ್ರಾಣರಿಗೆ
ನಿತ್ಯ ಪೌತ್ರಭಾವ ಗರುಡ ಶೇಷ ರುದ್ರರಿಗೆ
ನಿತ್ಯ ನೃತ್ಯಭಾವ ಇಂದ್ರ ಕಾಮ ಆತ್ಮ ಜೀವರಿಗೆ
ಇಂತೆಂದ ಪುರಂದರ ವಿಠಲ.
Music Courtesy:
Video
Transliteration
Hindi Translation
English Translation
Tamil Translation
Telugu Translation
Urdu Translation
ಸ್ಥಲ -
ಉಗಾಭೋಗಗಳು-ಸುಳಾದಿಗಳುವಿಷಯ -
ಹೆಚ್ಚಿನ ಉಗಾಭೋಗ-ಸುಳಾದಿ