ಕೀರ್ತನೆ - 1418     
 
ಧ್ಯಾನವು ಕೃತಯುಗದಲ್ಲಿ ಯಜ್ಞಯಾಗವು ತ್ರೇತಾಯುಗದಲ್ಲಿ ಅರ್ಚನೆ ದ್ವಾಪರದಲ್ಲಿ ಕೀರ್ತನೆ ಮಾತ್ರದಿ ಕಲಿಯುಗದಲ್ಲಿ ಮುಕುತಿಯನೀವ ಪುರಂದರ ವಿಠಲ.