ಕೀರ್ತನೆ - 109     
 
ಚೆಲ್ವ ಕಂಗಳ ಚೆಲ್ವಕಾರ ನೋಡ ಬಂದೆ ನಿನ್ನ ಬಳಿ ಸಾರ ಬಂದೆ ಚಕ್ರಧರ ಧುರಧೀರ ನಾರಸಿಂಹ ನಾನು ಬಂದೆ ನಾನು ಬಂದೆ ಕಲ್ಲೊಳು ವಿಷಯ ಪುಟ್ಟಿಸಿದನಾ ಶುಭ ವಲ್ಲದ ದಿವಸದೊಳಿರಾ ನೋಡಿ ಇಲ್ಲದ ಬಯಲ ನಿಂದೆಯ ಪೊತ್ತು ಶುಕಾ ಮಲ್ಲರೊಡನೆ ಕಾದಿ ಮಲೆತ ಸಾಲ್ವರ ಕೊಂದು ಮಡದಿಗೆ ರತ್ನ ತಂದುದರಿಂದ ಮಡದಿಯ ಮನೆಯ ಅರ್ಭಕನಾಗಿ ಬಲು ಗಡಿಯ ದಾನವನ ಕೊಂದನ ಸೂನು ಬಡನಡುವಿನ ಠಾವಿಗೆ ಸಿಲ್ಕಿ ಸುಖ ಪಡದಿರೆ ರಾಯನಾ ಹಿಡಿದು ತೋಳು ಕಟ್ಟಿದುದರಿಂದ ಮೂಲ ವೃಕ್ಷದಾಲಾರ ಮುಂದೆಯ ದಾನವರಿ ರ್ದಾಲಯ ದಹಿಪನೆಂಬುದಯ್ಯನ ಬಲಮಾಡಿ ಬಲಗೆ ಇಂದುರುಹಿದೆ ಕಾಗಿ ನೆಲೆಯಾದಿ ಕೇಶವ ಖಳನ ಗರ್ಭವಿಚ್ಛನ್ನ ಪ್ರಹ್ಲಾದಗೆ ಪ್ರಸನ್ನವಾದುದರಿಂದ