ಕೀರ್ತನೆ - 320     
 
ಕಮಲಸಂಭವ ವಿನುತ ವಾಸವ ನಮಿತ ಮಂಗಳ ಚರಿತ ದುರಿತ ಕ್ಷಮಿತ ರಾಘವ ವಿಶ್ವಪೂಜಿತ ವಿಶ್ವ ವಿಶ್ವಮಯ ಅಮಿತ ವಿಕ್ರಮ ಭೀಮ ಸೀತಾ ರಮಣ ವಾಸುಕಿಶಯನ ಖಗಪತಿ ಗಮನ ಕಂಜಜನಯ್ಯ ರಕ್ಷಿಸು ನಮ್ಮನನವರತ