ಕೀರ್ತನೆ - 322     
 
ತಾಮರಸದಳನಯನ ಭಾರ್ಗವ ರಾಮ ಹಲಧರರಾಮ ದಶರಥ ರಾಮ ಮೇಘಶ್ಯಾಮ ಸದ್ಗುಣಧಾಮ ನಿಸ್ಸೀಮ ಸಾಮಗಾನ ಪ್ರೇಮ ಕಾಂಚನ ಧಾಮಧರ ಸುತ್ರಾಮ ವಿನಮಿತ ನಾಮ ರವಿಕುಲಸೋಮ ರಕ್ಷಿಸು ನಮ್ಮನನವರತ