ಕೀರ್ತನೆ - 336     
 
ಗಿಳಿಯ ಮರಿಯನು ತಂದು ಪಂಜರ ದೊಳಗೆ ಪೋಷಿಸಿ ಕಲಿಸಿ ಮೃದುನುಡಿ ಗಳನು ಲಾಲಿಸಿ ಕೇಳ್ಬ ಪರಿಣತರಂತೆ ನೀನೆನಗೆ ತಿಳುಹು ಮತಿಯನು ಎನ್ನ ಜಿಹ್ವೆಗೆ ಮೊಳಗುವಂದದಿ ನಿನ್ನ ನಾಮಾ ವಳಿಯ ಪೊಗಳಿಕೆಯಿತ್ತು ರಕ್ಷಿಸು ನಮ್ಮನನವರತ