ಕೀರ್ತನೆ - 341     
 
ಸಿರಿಯು ಕುಲಸತಿ ಸುತನು ಕಮಲಜ ಹಿರಿಯ ಸೊಸೆ ಶಾರದೆ ಸಹೋದರಿ ಗಿರಿಜೆ ಮೈದುನ ಶಂಕರನು ಸುರರೆಲ್ಲ ಕಿಂಕರರು ನಿರುತ ಮಾಯೆಯು ದಾಸಿ ನಿಜ ಮಂ ದಿರವಜಾಂಡವು ಜಂಗಮ ಸ್ಥಾ ವರ ಕುಟುಂಬಿಗ ನೀನು ರಕ್ಷಿಸು ನಮ್ಮನನವರತ