ಕೀರ್ತನೆ - 342     
 
ಸಾಗರನ ಮಗಳರಿಯದಂತೆ ಸ ರಾಗದಲಿ ಸಂಚರಿಸುತಿಹ ಉ ದ್ಯೋಗವೇನು ನಿಮಿತ್ತ ಕಾರಣವಿಲ್ಲ ಲೋಕದಲಿ ಭಾಗವತರಾದವರ ಸಲಹುವ ನಾಗಿ ಸಂಚರಿಸುವುದು ಈ ಭವ ಸಾಗರದಿ ಮುಳುಗಿಸದೆ ರಕ್ಷಿಸು ನಮ್ಮನನವರತ