ಕೀರ್ತನೆ - 346     
 
ಬಲಿಯ ಬಂಧಿಸಿ ಮೊರೆಯಿಡುವ ಸತಿ ಗೊಲಿದು ಅಕ್ಷಯವಿತ್ತು ಕರುಣದಿ ಮೊಲೆಯನುಣಿಸಿದ ಬಾಲಿಕೆಯ ಪಿಡಿದಸುವನಪಹರಿಸಿ ಶಿಲೆಯ ಸತಿಯಳ ಮಾಡಿ ತ್ರಿಪುರರ ಲಲನೆಯರ ವ್ರತಗೆಡಿಸಿ ಕೂಡಿದ ಕೆಲಸ ಉತ್ತಮವಾಯ್ತು ರಕ್ಷಿಸು ನಮ್ಮನನವರತ