ಕೀರ್ತನೆ - 356     
 
ಏನು ಮಾಡಿದರೇನು ಕರ್ಮವ ನೀನೊಲಿಯದಿನ್ನಿಲ್ಲವಿದಕನು ಮಾನವುಂಟೇ ಭ್ರಮರಕೀಟ ನ್ಯಾಯದಂದದಲಿ ನೀನೊಲಿಯೆ ತೃಣ ಪರ್ವತವು ಪುಸಿ ಯೇನು ನೀ ಪತಿಕರಿಸೆ ಬಳಿಕಿ ನ್ನೇನು ಚಿಂತಿಸಲೇಕೆ ರಕ್ಷಿಸು ನಮ್ಮನನವರತ