ಕೀರ್ತನೆ - 373     
 
ಬಲು ಮೃಗವು ಮರ ಪಕ್ಷಿ ಕೀಟಕ ಜಲಚರೌಘದಿ ಜನಿಸಿದೆನು ಕೋ ಟಲೆಗೊಳಿಸಬೇಡಕಟ ಮಾನವನಾದ ಬಳಿಕಿನ್ನು ಕೊಲಿಸದಿರು ಯಮನಿಂದ ಮುರಹರ ಒಲಿದು ನಿನ್ನನು ಭಜಿಸುವವರಿಗೆ ಕೊಲೆಗೆ ಕಾರಣವೇನು ರಕ್ಷಿಸು ನಮ್ಮನನವರತ