ಕೀರ್ತನೆ - 374     
 
ಪಂಚಭೂತದ ಕಾಯದೊಳು ನೀ ವಂಚಿಸದೆ ಇರುತಿರಲು ಪೂರ್ವದ ಸಂಚಿತದ ಫಲವೆನ್ನಲೇಕಿದು ಮರುಳತನದಿಂದ ಮಿಂಚುವವರಿನ್ನುಂಟೆ ತಿಳಿಯೆ ಪ್ರ ಪಂಚವೆಲ್ಲಕೆ ತಪ್ಪಿದವ ನೀ ಕೊಂಚಗಾರನೆ ಕೃಷ್ಣ ರಕ್ಷಿಸು ನಮ್ಮನನವರತ