ಕೀರ್ತನೆ - 376     
 
ಎತ್ತಿದೆನು ನಾನಾ ಶರೀರವ ಹೊತ್ತು ಹೊತ್ತಲಿಸಿದೆನು ಸಲೆ ಬೇ ಸತ್ತು ನಿನ್ನಯ ಪದವ ಕಾಣದೆ ತೊಳಲಿ ಬಳಲಿದೆನು ಸತ್ತು ಹುಟ್ಟುವ ಹುಟ್ಟಿ ಹಿಂಗುವ ಸುತ್ತು ತೊಡಕನು ಮಾಣಿಸೆಲೆ ಪುರು ಷೋತ್ತಮನೆ ಮನವೊಲಿದು ರಕ್ಷಿಸು ನಮ್ಮನನವರತ