ಕೀರ್ತನೆ - 386     
 
ಒಡೆಯ ನೀನೆಂದರಿತು ನಾ ನಿನ್ನಡಿಯ ಭಜಿಸದೆ ದುರುಳನಾದೆನು ಮಡದಿ ಮಕ್ಕಳ ಮೋಹದಲಿ ಮನ ಸಿಲುಕಿತಡಿಗಡಿಗೆ ಮಡದಿ ಯಾರೀ ಮಕ್ಕಳಾರೀ ಒಡಲಿಗೊಡೆಯನು ನೀನು ನೀ ಕೈ ಪಿಡಿದು ಮುದದಲಿ ಬಿಡದೆ ರಕ್ಷಿಸು ನಮ್ಮನನವರತ