ಕೀರ್ತನೆ - 389     
 
ಶಕ್ತಿಯೆ೦ಬುದು ಮಾಯೆ ಮಾಯಾ ಶಕ್ತಿಯದು ತನುವಿನಲಿ ನೀ ನಿಜ ಮುಕ್ತಿದಾಯಕನಿರಲು ಸುಖದುಃಖಾದಿಗಳಿಗಾರು ಯುಕ್ತಿಯೊಳಗಿದನರಿತು ಮನದ ವಿ ರಕ್ತಿಯಲಿ ಭಜಿಸುವರ ಮುಕ್ತಿಗೆ ಭಕ್ತಿಯೇ ಕಾರಣವು ರಕ್ಷಿಸು ನಮ್ಮನನವರತ