ಕೀರ್ತನೆ - 393     
 
ಕೇಳುವುದು ಕಡುಕಷ್ಟ ಕಷ್ಟದ ಬಾಳುವೆಯ ಬದುಕೇನು ಸುಡು ಸುಡು ಗಾಳಿಗೊಡ್ಡಿದ ಸೊಡರು ಈ ಸಂಸಾರದೇಳಿಗೆಯು ಬಾಳಬೇಕೆಂಬವಗೆ ನೆರೆ ನಿ ನ್ನೂಳಿಗವ ಮಿಗೆ ಮಾಡಿ ಭಕ್ತಿಯೊ ಳಾಳಿ ಬದುಕುವುದುಚಿತ ರಕ್ಷಿಸು ನಮ್ಮನನವರತ