ಕೀರ್ತನೆ - 394     
 
ದೇಹಧಾರಕನಾಗಿ ಬಹುವಿಧ ಮೋಹದೇಳಿಗೆಯಾಗಿ ಮುಕುತಿಗೆ ಬಾಹಿರನು ತಾನಾಗಿ ವಿಷಯಾದಿಗಳಿಗೊಳಗಾಗಿ ದೇಹವೀ ಸಂಸಾರವೆನ್ನದೆ ಮೋಹಿಸುವ ಮತಿಗೇಡಿ ಮಾನವ ಸಾಹಸಿಯೆ ಸಟೆ ಮಾತು ರಕ್ಷಿಸು ನಮ್ಮನನವರತ