ಕೀರ್ತನೆ - 401     
 
ಹೂಡಿದೆಲು ಮರಮುಟ್ಟು ಮಾಂಸದ ಗೋಡೆ ಚರ್ಮದ ಹೊದಿಕೆ ನರವಿನ ಕೂಡೆ ಹಿಂಡಿಗೆ ಬಿಗಿದ ಮನೆಯೊಳಗಾತ್ಮ ನೀನಿರಲು ಬೀಡು ತೊಲಗಿದ ಬಳಿಕಲಾ ಸುಡು ಗಾಡಿನಲಿ ಬೆಂದುರಿವ ಕೊಂಪೆಯ ನೋಡಿ ನಂಬಿರಬಹುದೆ ರಕ್ಷಿಸು ನಮ್ಮನನವರತ