ಕೀರ್ತನೆ - 404     
 
ಉಗುವ ರಕುತದ ರೋಮಕೂಪದ ತೊಗಲ ಕೋಟೆಯ ನಂಬಿ ರೋಗಾ ದಿಗಳ ಮುತ್ತಿಗೆ ಬಲಿದು ಜೀವನ ಪಿಡಿಯಲನುವಾಯ್ತು ವಿಗಡ ಯಮನಾಳುಗಳು ಬರುತಿರೆ ತೆಗೆಸು ಕಾಲನ ಬಲವ ಬಲು ಮು ತ್ತಿಗೆಯನಿದ ಪರಿಹರಿಸಿ ರಕ್ಷಿಸು ನಮ್ಮನನವರತ