ಕೀರ್ತನೆ - 408     
 
ಸತ್ತವರಿಗಳಲೇಕೆ ತನ್ನನು ಹೆತ್ತವರು ಹೊತ್ತವರುಗಳು ತಾವ್‌ ಸತ್ತು ಹೋಗುವರಲ್ಲದುಳಿವರೆ ಮರುಗಲೇಕಿನ್ನು ಮೃತ್ಯು ಬೆನ್ನಿನೊಳಿಹುದು ತಾವಿ ನತ್ತು ಮಾಡುವುದೇನು ಪೂರ್ವದ ತೆತ್ತಿಗನು ನೀನೀಗ ರಕ್ಷಿಸು ನಮ್ಮನನವರತ