ಕೀರ್ತನೆ - 415     
 
ತೊಲಗುವರು ಕಡೆಕಡೆಗೆ ತಾ ಹೊಲೆ ಹೊಲೆಯೆನುತ ಕಳವಳಿಸಿ ಮೂತ್ರದ ಬಿಲದೊಳಗೆ ಬಂದಿಹುದ ಕಾಣದೆ ಬರಿದೆ ಮನನೊಂದು ಜಲದೊಳಗೆ ಮುಳುಗಿದರೆ ತೊಲಗದು ಹೊಲೆಗೆಲಸವೀ ದೇಹದೊಳು ನೀ ನೆಲಸಿರಲು ಹೊಲೆಯುಂಟೆ ರಕ್ಷಿಸು ನಮ್ಮನನವರತ