ಕೀರ್ತನೆ - 418     
 
ಕೇಳುವುದು ಹರಿಕಥೆಯ ಕೇಳಲು ಹೇಳುವುದು ಹರಿಭಕ್ತಿ ಮನದಲಿ ತಾಳುವುದು ಹಿರಿದಾಗಿ ನಿನ್ನಯ ಚರಣಸೇವೆಯಲಿ ಊಳಿಗವ ಮಾಡುವುದು ವಿಷಯವ ಹೂಳುವುದು ನಿಜ ಮುಕ್ತಿ ಕಾಂತೆಯ ನಾಳುವುದು ಕೃಪೆ ಮಾಡಿ ರಕ್ಷಿಸು ನಮ್ಮನನವರತ