ಕೀರ್ತನೆ - 421     
 
ಕುಲಗಿರಿಗಳನ್ವಯದ ಧಾರಿಣಿ ಜಲಧಿ ಪಾವಕ ಮರುತ ಜಲ ನಭ ಜಲಜಸಖ ಶೀತಾಂಶು ತಾರೆಗಳುಳ್ಳ ಪರಿಯಂತ ಚಲನೆಯಿಲ್ಲದ ನಿನ್ನ ಚರಿತೆಯು ಒಲಿದು ಧರೆಯೊಳಗೊಪ್ಪುವಂದದಿ ಚೆಲುವ ಚೆನ್ನಿಗರಾಯ ರಕ್ಷಿಸು ನಮ್ಮನನವರತ