ಕೀರ್ತನೆ - 1362     
 
ವಿಷ್ಣು ಸಹಸ್ರ ನಾಮಗಳ ಶಿವ ಜಪಿಸಿ ಉಪದೇಶಿಸುವ ಗೌರಿಗೆ | ವಿಷ್ಣು ಸಹಸ್ರನಾಮಗಳ ಸಮ ರಾಮರಾಮೆಂದು ಭಕ್ತಿ ಭರದಲಿ | ವಿಷ್ಣು ಪುರಂದರವಿಠಲ ರಾಯನ ಅತ್ಯಧಿಕ ಪ್ರಿಯನು ಉಮೇಶನು